Home Posts tagged #pollution

ಮುಂಬಯಿ ಟ್ರಾಫಿಕ್, ದಿಲ್ಲಿ ಮಾಲಿನ್ಯ ಕಷ್ಟ ಕಷ್ಟ:ಉಸಿರಾಡಲಾಗದೆ ರಸ್ತೆಯಲ್ಲಿ ಸಿಕ್ಕು ಒದ್ದಾಡುವ ಸ್ಥಿತಿ

ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್‌ನ ಎಲ್ಲ ನಗರಗಳವರು ಹೆಚ್ಚು ಕಲುಷಿತ ಗಾಳಿ ಸೇವಿಸಬೇಕಾದ ಸ್ಥಿತಿ ಎದುರಿಸುತ್ತಿರುವುದಾಗಿ ಹೇಳಲಾಗಿದೆ.ಈ ನಿಟ್ಟಿನಲ್ಲಿ ನೈಜೀರಿಯಾದ ಲಾಗೋಸ್,