Home Posts tagged #power lifting

3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಸತೀಶ್ ಖಾರ್ವಿ

ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಸಚಿವ ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಗೌರವದಿಂದ ಅಭಿನಂದಿಸಿದರು. ಸತೀಶ್ ಖಾರ್ವಿ ಅವರು