ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಿಜೆಪಿಯ ಒಂದಿಬ್ಬರ ಕೈವಾಡವಿದೆ ಎಂದು ಮಾಜೀ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದರು.ಬಿಜೆಪಿಗೆ ಹಾಸನದಲ್ಲಿ ಸ್ಥಳವಿಲ್ಲ ಮತ್ತು ಗೆಲುವು ಅಸಾಧ್ಯ ಎಂದು ತಿಳಿದ ಬಳಿಕ ಮಾಜೀ ಪ್ರಧಾನಿ ದೇವೇಗೌಡರ ಕುಟುಂಬದ ಹೆಸರನ್ನು ಕೆಡಿಸಲು ಈ ಸಂಚು ಮಾಡಲಾಗಿದೆ. ಪೆನ್ ಡ್ರಯ್ವ್ ತಯಾರಿಸಿ ಹಂಚುವ ಮೂಲಕ ದೇವೇಗೌಡರ ಕುಟುಂಬಕ್ಕೆ ಕಳಂಕ ಹಚ್ಚಲು ಭಾರೀ ತೆರೆಯ ಮರೆಯ ಸಂಚು ನಡೆದಿದೆ ಎಂದು
ಸಂಸದ ಪ್ರಜ್ವಲ್ ರೇವಣ್ಣರಿಂದ ಶೋಷಿತರಾದ ಹೆಣ್ಣುಮಕ್ಕಳು ಹಿಂದೂಗಳಲ್ಲವೆ? ವಿದೇಶಕ್ಕೆ ಪರಾರಿಯಾಗಲು ಬಿಜೆಪಿ ನೆರವು ನೀಡಿದ್ದೇಕೆ ಎಂದಿತ್ಯಾದಿಯಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ಸಿನವರು ಪ್ರಶ್ನಿಸಿದರು. ಹೆಣ ಇಟ್ಟು ರಾಜಕೀಯ ಮಾಡುವ, ಹಿಂದೂ ಶಬ್ದದ ರಾಜಕೀಯ ಮಾಡುವ ಬಿಜೆಪಿಯವರಿಗೆ ಹಾಸನದಲ್ಲಿ ಅವರ ಮೈತ್ರಿ ಸಂಸದರಿಂದ ಅನ್ಯಾಯಕ್ಕೆ ಒಳಗಾದವರು ಹಿಂದೂ ಹೆಣ್ಣುಮಕ್ಕಳು ಎಂದು ತಿಳಿದಿಲ್ಲವೆ ಎಂದು ಪ್ರಶ್ನಿಸಿದರು. ಪ್ರಜ್ವಲ್ ರೇವಣ್ಣ ವಿದೇಶಕ್ಕೆ