Home Posts tagged prameshwar

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಚಿವರನ್ನು ದೇವಸ್ಥಾನದ ವತಿಯಿಂದ