ಪ್ರಮೋದ್ ಮುತಾಲಿಕ್ ಮಾತಿಗೂ, ಕೃತಿಗೂ ಯಾವುದೇ ಸಂಬಂಧವಿಲ್ಲ:ಶ್ರೀರಾಮ ಸೇನೆಯ ಮಾಜಿ ರಾಜ್ಯ ಸಂಚಾಲಕ ರವಿ ವಿ. ಸಿಂದ್ಲಿಂಗ್
ಶ್ರೀರಾಮ ಸೇನೆಯ ಮಾಜಿ ರಾಜ್ಯ ಸಂಚಾಲಕ ರವಿ ವಿ. ಸಿಂದ್ಲಿಂಗ್ ಹೇಳಿಕೆಶ್ರೀ ರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ನೈಜ ಹಿಂದುತ್ವದ ರಕ್ಷಣೆಗೋಸ್ಕರ ಚುನಾವಣೆ ಸ್ಪರ್ಧಿಸುತ್ತಿದ್ದಾರೆ ಎಂಬ ಸಂಗತಿ ತಿಳಿದು ಅವರ ಈ ನೈಜ ಹಿಂದುತ್ವದ ನಕಲಿ ಮುಖದ ಹಿಂದಿರುವ ಕೆಲ ಅಸಲಿ ಸಂಗತಿಯನ್ನು ಮುಗ್ಧ ಕರಾವಳಿಯ ಜನರಿಗೆ ತಿಳಿಸುವುದು ನಮ್ಮ ಆದ್ಯ ಕರ್ತವ್ಯ ಮತ್ತು ಅವರ