Home Posts tagged #prasad kumar rai

ಬಜರಂಗದಳವನ್ನು ನಿಷೇಧಿಸುವವರನ್ನು ಸಮಾಜ ನಿಷೇಧಿಸುತ್ತದೆ : ವಿಹಿಂಪ ಬಂಟ್ವಾಳ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಟಿಷರು ಹೇಗೆ ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು