Home Posts tagged #pratap simha nayak

ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು: ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಹೇಳಿಕೆ

ಪುತ್ತೂರು: ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯಲ್ಲಿ ವಿಶೇಷ ಗಮನಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ. ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಎರಡೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಶಿಕ್ಷಕರ ಕ್ಷೇತ್ರದ ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್