Home Posts tagged #presidentsdecision

17ನೇ ಲೋಕ ಸಭೆಗೆ ವಿದಾಯ ಹೇಳುವ ಮೊದಲು

17ನೇ ಲೋಕ ಸಭೆಯು 88% ನಿಗದಿತ ಕೆಲಸ ಮಾಡಿದೆ ಎಂದು ವರದಿ ಆಗಿದೆ. ಆದರೆ ಅವರೆಲ್ಲ ಲೋಕಸಭೆಯಲ್ಲಿ ಗದ್ದಲ ಮಾಡಿದ್ದರ ಬಗೆಗೇ ಮಾಧ್ಯಮಗಳಲ್ಲಿ ಹೆಚ್ಚು ವರದಿಯಾಗಿತ್ತು. ಗದ್ದಲ ಮಾಡಿದ, ಕೂಗಾಡಿದ, ಕಲಾಪ ಮುಂದೂಡಿದ, ಹೊರ ನಡೆದ, ಹಾಜರಿ ಹಾಕಿ ಭತ್ಯೆ ಪಡೆದು ಕ್ಯಾಂಟೀನ್‍ನಲ್ಲಿ ಕುಳಿತ ಕಾಲ ಎಷ್ಟು ಎಂದು ಲೆಕ್ಕ ಸಿಕ್ಕಿಲ್ಲ. ಬಹುತೇಕ ಸಂಸದರು ತಮ್ಮ ಅನುಕೂಲದ ಹೊರತಾಗಿ