ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ ಮತ್ತು ಕಡಬ ತಾಲೂಕಿನ ಕೊಂಬಾರು ಸರಕಾರಿ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ ತನ್ನ ಸಿಎಸ್‍ಆರ್ ಯೋಜನೆಯಡಿ ನೋಟ್ ಪುಸ್ತಕಗಳನ್ನು ಒದಗಿಸಲಾಗಿದೆ. ಶಾಲಾ ಮಕ್ಕಳಿಗೆ ವಿತರಿಸಲು ನೋಟ್ ಪುಸ್ತಕಗಳನ್ನು ಮಂಗಳೂರು
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಲಾದ ಕಡಬ ತಾಲೂಕಿನ ಕೊಂಬಾರು, ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ