Home Posts tagged #Princess Miral

ಉಳ್ಳಾಲ : ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು : 6 ತಿಂಗಳ ಬಳಿಕ ತೈಲ ತೆರವು ಕಾರ್ಯ

ಉಳ್ಳಾಲ: ಸೋಮೇಶ್ವರ ಉಚ್ಚಿಲ ಕಡಲ ತೀರದಲ್ಲಿ ಚೀನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನದಿಂದ ಲೆಬನಾನ್‍ಗೆ 8 ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಹಡಗು ಇದಾಗಿತ್ತು. 2022ರ