Home Posts tagged #puccha mogaru

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ

ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ