ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ
ಬೆಂಗಳೂರು: ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ
ಬೆಂಗಳೂರು, ಅ 30; ಪವರ್ ಸ್ಟಾರ್ ಪುನಿತ್ ಗೆ ತಂದೆ ರಾಜ್ ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಬಗ್ಗೆ ಅಪಾರ ಗೌರವ. ತನ್ನ ತಂದೆ, ತಾಯಿ ಬಗ್ಗೆ ಇನ್ನಿಲ್ಲದ ಪ್ರೀತಿ ಹೊಂದಿದ್ದ ಕಿರಿ ಮಗ. ರಾಜ್ ಕುಮಾರ್ ಅವರಿಗೆ ಪುನಿತ್ ಎಂದರೆ ಎಲ್ಲಿಲ್ಲದ ಮಮಕಾರ. ವಾತ್ಸಲ್ಯ. ಪಾರ್ವತಮ್ಮ ಅವರಿಗೂ ಅಷ್ಟೇ ಕಿರಿಯ ಮಗನನ್ನು ಕಂಡರೆ ಅಷ್ಟೇ ಅಕ್ಕರೆ. ಪುನಿತ್ ರಾಜ್ ಕುಮಾರ್ ಅವರ ತಂದೆ ಮತ್ತು ತಾಯಿ ಬಗೆಗಿನ ಪ್ರೀತಿ ಬಗ್ಗೆ ಬೇರೆ ಯಾರೂ ಹೇಳುವುದು […]