Home Posts tagged #puttur accident

ಕಲ್ಲರ್ಪೆ : ಕಾರು ಮತ್ತು ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಮೃತ್ಯು

ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ

ಪುತ್ತೂರಿನಲ್ಲಿ ನಡೆದ ಭೀಕರ ಅಪಘಾತ : 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು

ಪುತ್ತೂರು: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ ( 35) ಮೃತಪಟ್ಟವರು. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು. ಸಂಟ್ಯಾರು-ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.