Home Posts tagged #puttur jathre

ಏ.10ರಿಂದ ಪುತ್ತೂರು ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹತ್ತಾರು ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾರ್ಯಗಳು ನಿರಂತರ ನಡೆಯುತ್ತಿದ್ದು, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಿಲಾ ಕಟ್ಟೆಯ ಕಾಮಗಾರಿ ಜಾತ್ರೆ ಮುಂದೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಅನ್ನಛತ್ರ ಮೇಲಂತಸ್ತು ನಿರ್ಮಾಣ, ಸಭಾಭವನದ ನವೀಕರಣ, ಆವರಣಗೋಡೆ, ದೇವಳದ