ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಬೆಳ್ಯಪ್ಪ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ಯಪ್ಪ ಗೌಡರು ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮದಲ್ಲಿ ತೊಡಗಿಕೊಂಡಿದ್ದು, ಹಸಿವಿನಿಂದ ಬಂದವರಿಗೆ
ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ ಸರಿ ಸುಮಾರು 17 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ತಮ್ಮ ಸೇವಾ ಅವಧಿಯಲ್ಲಿ ದೇಶದ ಪಂಜಾಬ್, ಅಸ್ಸಾಂ, ಜಮ್ಮು ಕಾಶ್ಮೀರ, ರಾಜಸ್ತಾನ, ವಡೋದರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸೇವೆಯನ್ನು