Home Posts tagged #puttur snake news

ಹಾವು ಕಡಿತಕ್ಕೆ ತುತ್ತಾಗಿದ್ದ ತಾಯಿಗೆ ಮರು ಜನ್ಮ ನೀಡಿದ ಮಗಳು

ತಾಯಿಗೆ ವಿಷದ ಹಾವು ಕಚ್ಚಿದ ಸಂದರ್ಭ ದೃತಿಗೆಡದ ಮಗಳು, ಆ ವಿಷವನ್ನು ಚೀಪಿ ಹೊರ ತೆಗೆದು ಸಿನಿಮೀಯ ರೀತಿಯಲ್ಲಿ ಅಮ್ಮನನ್ನು ರಕ್ಷಿಸಿದ ಘಟನೆ ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದಿಂದ ವರದಿಯಾಗಿದೆ. ಈ ಸಾಹಸ ಮೆರೆದ ಯುವತಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ತಾಯಿಗೆ ಮರು ಜನ್ಮ ನೀಡಿದ ಮಗಳು ಎಂದು ಜನರು