Home Posts tagged #Puttur Tahsildar Ramesh Babu

ಲಾಕ್‌ ಡೌನ್‌‌ ನಿಯಮ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು

ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಲಾಕ್‌ಡೌನ್ ನಿಯಮಗಳನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ರವರು  ಕಾರ್ಯಾಚರಣೆಗೆ ಇಳಿದಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ವಾಹನಗಳಿಗೆ ಪುತ್ತೂರು ಪೊಲೀಸರ ಸಹಕಾರದೊಂದಿಗೆ ಅವರು ಕಡಿವಾಣ