Home Posts tagged #raayi

ಮಂಗಳೂರು: ರಾಯಿ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಭಿನ್ನಮತ ಸ್ಪೋಟ – ಬಿಜೆಪಿ ಬೆಂಬಲಿತ ಗ್ರಾ.ಪಂ.ಸದಸ್ಯೆ ಪುಷ್ಪಾವತಿ ಪೂಜಾರಿ ರಾಜೀನಾಮೆ

ಮಂಗಳೂರು: ರಾಯಿ ಗ್ರಾಮ ಪಂಚಾಯತ್‍ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ಗುರುವಾರ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27ರಲ್ಲಿ