Home Posts tagged #raghunandan kamath

ನ್ಯಾಚುರಲ್ ಐಸ್‍ಕ್ರೀಂ ಸಂಸ್ಥೆಯ ಸ್ಥಾಪಕ ರಘುನಂದನ್ ಕಾಮತ್ ನಿಧನ

ನ್ಯಾಚುರಲ್ ಐಸ್‍ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ರಘುನಂದನ್ ಕಾಮತ್ (70) ಅವರು ಅಲ್ಪಕಾಲದ ಅನಾರೋಗ್ಯದಿಂದ ಮುಂಬೈನಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ರಘುನಂದನ್ ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿಯಲ್ಲಿ ಜನಿಸಿದ್ದರು. ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ರಘುನಂದನ್ ಚಿಕ್ಕವಯಸ್ಸಿನಲ್ಲಿಯೇ ಮುಂಬೈಗೆ