ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆಯನ್ನು ರಘುಪತಿ ಭಟ್
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿ ಕರಂಬಳ್ಳಿಯ ಸ್ವಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘುಪತಿ ಭಟ್ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.
ಉಡುಪಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ .ರಘುಪತಿ ಭಟ್ ರವರ ಪರಿಕಲ್ಪನೆಯ ಹಡಿಲು ಭೂಮಿಯ ಕೃಷಿಯ ಯೋಜನೆಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೈಜೋಡಿಸಿದೆ. ಆರೂರು ರಂಜೆಬೈಲ್‍ನ ಕುಮಾರ ಶೆಟ್ಟಿಯವರ ಗದ್ದೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣರು ನಾಟಿಗೆ ಅಗೆಯನ್ನು ನೀಡುವ ಮೂಲಕ ಚಾಲನೆ ನೀಡಿದರು. ಹಡಿಲು ಭೂಮಿಯ ಕೃಷಿಯ ಕನಸುಗಾರ ಉಡುಪಿ ಮಾಜಿ ಶಾಸಕ ಕೆ ರಘುಪತಿ ಭಟ್ ಸ್ವತಹ: ಗದ್ದೆಗಿಳಿದು ನಾಟಿ ಮಾಡುವುದನ್ನು ಕಂಡ ಬ್ರಹ್ಮಾವರ ತಾಲೂಕಿನ
ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ