Home Posts tagged #rahul gandhi

ಭಾಜೋನ್ಯಾಯಾ ಅಸ್ಸಾಂ ಯಾತ್ರೆ ರಾಹುಲ್‍ ಗಾಂಧಿಯಿಂದ ಮತ್ತೆ ಬಿಜೆಪಿ ಖಂಡನೆ

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್‍ಪೇಟ್‍ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ

ಮಂಗಳೂರು: ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿಪಡಿಸಿರುವುದಕ್ಕೆ ಖಂಡನೆ: ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ

ವೈಎಸ್‌ಆರ್ ಸಂಸ್ಥಾಪಕಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆ

ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದಲ್ಲದೆ ತಮ್ಮ ಪಕ್ಷವನ್ನು ಕಾಂಗ್ರೆಸ್ಸಿನಲ್ಲಿ

ಕಾಂಗ್ರೆಸ್‍ನ ಐದನೇ ಗ್ಯಾರಂಟಿ ಘೋಷಣೆ : ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಪ್ರಯಾಣ

ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಮಹಿಳೆಯರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು. ಕಾಂಗ್ರೆಸ್ ಈಗಾಗಲೇ ನಾಲ್ಕು ಭರವಸೆಗಳ ಗ್ಯಾರಂಟಿ ಕಾರ್ಡ್' ಅನ್ನು ಚುನಾವಣಾ ಪ್ರಣಾಳಿಕೆಯ ರೂಪದಲ್ಲಿ ಬಿಡುಗಡೆ ಮಾಡಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್‍ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ರಾಹುಲ್ ಅವರು ಮಹಿಳೆಯರಿಗೆಉಚಿತ ಬಸ್

ಪಬ್ಬಾಸ್ ಐಸ್‌ಕ್ರೀಂ ಪಾರ್ಲರ್‌ ನಲ್ಲಿ ಐಸ್‌ಕ್ರೀಂ ಸವಿದ ರಾಹುಲ್ ಗಾಂಧಿ

ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿರುವ ಪ್ರಸಿದ್ಧ ಹಾಗೂ ಟೇಸ್ಟಿಗೆ ಹೆಸರುವಾಸಿಯಾದ ಐಡಿಯಾಲ್ ಐಸ್‍ಕ್ರೀಂ ಅವರ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ. ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್, ಐಸ್ ಕ್ರೀಂ ಸವಿದರು. ಮುಕುಂದ್ ಕಾಮತ್ ಮಾಲಕತ್ವದ ಪಬ್ಬಾಸ್ ಐಸ್‍ಕ್ರೀಂ

ಭಾರತ ಜೋಡೋ ಯಾತ್ರೆ ನೂರು ದಿನ ಪೂರ್ಣಗೊಂಡ ಹಿನ್ನೆಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು ದೇಶಕ್ಕಾಗಿ ಮಹಾತ್ಮ ಗಾಂಧಿ ಅವರು ಪಾದಯಾತ್ರೆ ನಡೆಸಿ ಜನರಿಗೆ ಜಾಗೃತಿ ಮೂಡಿಸಿದ್ದರು. ಇಂದು