Home Posts tagged #raitha

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ