ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ
ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ