Home Posts tagged #rajendra kv

ಕಡಬದಲ್ಲಿ ದಾರಿ ತಕರಾರು ಪರಿಶೀಲಿಸಿದ ಜಿಲ್ಲಾಧಿಕಾರಿ

ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳಿಗೆ ಆದೇಶಿಸಿದರು. 11 ಇ