Home Posts tagged #rajeshnaik ulipadiguttu

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಲತ್ಕಾರದ ಮತಾಂತರವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಜನಪರವಾದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದಪಡಿ ರದ್ದತಿ, ಶಾಲಾ ಪಠ್ಯಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೇವಾರ ಅವರ ವಿಷಯವನ್ನು ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರದ ತೀರ್ಮಾನವನ್ನು ಖಂಡಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳದ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಅವಲೋಕನ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದ ಶಾಸಕರು

ಬಂಟ್ವಾಳ : ಕ್ಷೇತ್ರದ 39 ಗ್ರಾ.ಪಂ.ನ ಪಿಡಿಒ, ಗ್ರಾಮಕರಣಿಕರು, ಅಧ್ಯಕ್ಷ, ಉಪಾಧ್ಯಕ್ಷರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡಿನ ಕಚೇರಿಯಿಂದ ತಹಶೀಲ್ದಾರ್, ತಾ.ಪಂ.ಇಒ ಹಾಗು ಇತರೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೂಗೂಲ್ ಮೀಟ್ ಮೂಲಕ ಸಂವಾದ ನಡೆಸಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿರುವ ವಿವಿಧ ಸಮಸ್ಯೆಯನ್ನು ಆಲಿಸಿದ ಶಾಸಕರು, ತಹಶೀಲ್ದಾರ್ ಡಾ.ಸ್ಮಿತಾ ರಾಮು, ಇಒ ರಾಜಣ್ಣ ಅವರು ಪರಿಹಾರದ ನಿಟ್ಟಿನಲ್ಲಿ ಸೂಕ್ತ ಸಲಹೆ,