ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ: ಮಾಜಿ ಸಚಿವ ಬಿ. ರಮಾನಾಥ ರೈ
ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಕಾಲದಲ್ಲಿ