Home Posts tagged #ramesh shanthi

ಮೂಡುಬಿದರೆ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪಿತೃ ವಿಯೋಗ

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೂಡುಬಿದಿರೆಯ ಬ್ರಹ್ಮಶ್ರೀ ನಾರಾಯಣ ಗುರು ಪೂಜೆಯ ಅರ್ಚಕರಾಗಿಯೂ,