Home Posts tagged #rameshbhat

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ಗಂಟೆ ಮೀಸಲಿಡಿ: ಹಿರಿಯ ನಟ ರಮೇಶ್ ಭಟ್

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರಿಗೆ ಜೀವಮಾನ ಶ್ರೇಷ್ಠ ಸಾಧನೆ ಹಾಗೂ