ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್‍ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.