Home Posts tagged #rapata tulu film

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ,