Home Posts tagged #rathnakar kavoor

ಹಿರಿಯ ನಾಟಕಕಾರ, ಪತ್ರಕರ್ತ ರತ್ನಾಕರ ರಾವ್ ಕಾವೂರು ನಿಧನ.

ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು (81) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು. ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ