ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ
ಜಾಗತಿಕವಾಗಿ ಡ್ರೈ ಫ್ರೂಟ್ ಮಾರಾಟ ಕ್ಷೇತ್ರದಲ್ಲಿ ಅಫ್ಘಾನಿಸ್ತಾನ ಪಾರುಪತ್ಯ ಹೊಂದಿದೆ. ಅಲ್ಲದೇ ಭಾರತದಲ್ಲಿ ಅಫ್ಘಾನಿಸ್ತಾನದ ಡ್ರೈ ಫ್ರೂಟ್‍ಗೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ ಆದರೆ ಈಗ ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹೋಗಿ ಶಾಂತವಾಗಿದ್ದ ನೆಲ ನಲುಗಿ ಹೋಗಿದ್ದು. ಭಾರತದ ಡ್ರೈ ಫ್ರೂಟ್ ಉದ್ಯಮ ಅಕ್ಷರಶಃ ನೆಲಕಚ್ಚಿದಂತಾಗಿದೆ. ಹೌದು ಅಫ್ಘಾನಿಸ್ತಾನ ತಾಲಿಬಾನ್ ವಶ ಪಡಿಸಿಕೊಂಡ ನಂತರ ಶಾಂತವಾಗಿದ್ದ ಅಫ್ಘಾನ್ ನೆಲ ನಲುಗಿ ಹೋಗಿದೆ. ಇನ್ನು ಅಫ್ಗಾನ್ ನೆಲದಲ್ಲಿ