Home Posts tagged #Renovation

ಮಂಗಳೂರಿನಲ್ಲಿ ಅನ್‌ಲಾಕ್ ಬಳಿಕ ಟ್ರಾಫಿಕ್ ಜಾಮ್

ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ  ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್ ಜಾಮ್‌ಗೆ ಪ್ರತ್ಯಕ್ಷ ಕಾರಣವಾಯಿತು. ಮಳೆ ನೀರು ನಿಂತು ಸೇತುವೆ ದಕ್ಷಿಣ ಭಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಂದಯ ಇಂಟರ್‌ಲಾಕ್