Home Posts tagged #renukaprasad arrested

ಸುಳ್ಯ :ಕೆವಿಜಿ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು