ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ
ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಗೆ ನೀಡುತ್ತಿದ್ದ ವಿನಾಯಿತಿಯನ್ನು ಏಕಾಏಕಿಯಾಗಿ ರದ್ದುಗೊಳಿಸುವ ಹುನ್ನಾರ ನಡೆಸುತ್ತಿರುವುದನ್ನು ಮನಗಂಡ. ಹೆಜಮಾಡಿ ಟೋಲ್ ಹೋರಾಟ ಸಮಿತಿ, ವಿನಾಯಿತಿ ಮುಂದುವರಿಸುವಂತ್ತೆ ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಟೋಲ್ ಅಧಿಕಾರಿಗೆ ಮನವಿ ಹಸ್ತಾಂತರಿಸಿದ್ದು, ನಮ್ಮ ಮನವಿಗೆ ಮಾನ್ಯತೆ ನೀಡದೆ ಇದ್ದಲ್ಲಿ ಉಗ್ರಹೋರಾಟ ನಡೆಸುವ ಎಚ್ಚರಿಕೆನ್ನು ಹೋರಾಟ ಸಮಿತಿ ನೀಡಿದೆ.ನೂರಕ್ಕೂ ಅಧಿಕ ಮಂದಿ ಸೇರಿಕೊಂಡು