Home Posts tagged #resurrection

ಹೊಸ ಬದುಕು ಹುಟ್ಟುವ ಈಸ್ಟರ್ ಮೊಟ್ಟೆ

ನಲವತ್ತು ದಿನಗಳ ಉಪವಾಸದ ಬಳಿಕ ಯೇಸು ಕ್ರಿಸ್ತನ ಪುನರುತ್ಥಾನವನ್ನು ಕ್ರಿಶ್ಚಿಯನರು ಮನೆ ಮನ ತುಂಬಿಕೊಳ್ಳುವ ಹಬ್ಬ ಈಸ್ಟರ್. ಯೇಸು ಕ್ರಿಸ್ತನು ನಲವತ್ತು ದಿನಗಳ ಜಪ ತಪಗಳಲ್ಲಿ ಕಳೆದ ಉಲ್ಲೇಖ ಬೈಬಲಿನ ಹೊಸ ಒಡಂಬಡಿಕೆಯಲ್ಲಿ ಇದೆ. ಬೂದಿ ಬುಧವಾರದಿಂದ ಶುಭ ಶುಕ್ರವಾರದವರೆಗೆ ಉಪವಾಸ. ಇದು ವಸಂತ ಕಾಲದಲ್ಲಿ ಬರುತ್ತದೆ. ಇದರ ಮುಖ್ಯ ಉದ್ದೇಶ ದೇಹ ದಂಡನೆ. ಆ ಮೂಲಕ