Home Posts tagged #riseintollprice

ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ

ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1