Home Posts tagged #roadissue

ಮಳೆ ನೀರಿಗೆ ಸಮರ್ಪಕ ವ್ಯವಸ್ಥೆವಿಲ್ಲದೇ ಕೃಷಿಗೆ ತೊಂದರೆ: ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಮಯದಲ್ಲಿ ಅರ್ಕುಳಬೈಲ್‌ನಿಂದ ಹರಿದು ಹೋಗುವ ನೀರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗುವುದನ್ನ ಮನಗಂಡ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ನೀರು ಹರಿದು ಹೋಗುವ ಮೋರಿಗಳು ಮಣ್ಣಿನಿಂದ ತುಂಬಿದ ಕಾರಣ ಕೃಷಿ ಭೂಮಿಯಲ್ಲಿ ನೀರು ತುಂಬಿ ಕೃಷಿಗೆ ತೊಂದರೆ