Home Posts tagged #robery

ಮಂಗಳೂರಲ್ಲಿ ಮಹಿಳೆಯ ಚಿನ್ನದ ಸರ ಎಳೆದು ದುಷ್ಕರ್ಮಿ ಪರಾರಿ

ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ