Home Posts tagged #rome

ಮತ ಗರ್ಜನೆಯ ಗೃಹಿಣಿ

ಹದಿನೆಂಟನೆಯ ಲೋಕ ಸಭೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಭಾರತದಲ್ಲಿ ಚುನಾವ್ ಎಂದರೆ ಆಯ್ಕೆ ಎಂಬ ಶಬ್ದದಿಂದ ಈ ಚುನಾವಣೆ ಎಂಬ ಶಬ್ದವನ್ನು ಕನ್ನಡದವರು ಎರವಲು ಪಡೆದುಕೊಂಡಿದ್ದಾರೆ. ಆಯ್ಕೆ, ಅಜಪು, ತೇರ್ವು, ತೇರ್ಗಡೆ ಮೊದಲಾದ ದ್ರಾವಿಡ ನುಡಿಗಳಿದ್ದು ಅವುಗಳಿಂದಲೇ ತಮ್ಮ ನುಡಿ ಟಂಕಿಸಿಕೊಳ್ಳಲಾಗದ ಶಬ್ದ ಬ್ರಹ್ಮರೆಲ್ಲ ಕನ್ನಡದಲ್ಲಿ ಬಂದು ಹೋಗಿದ್ದಾರೆ. ಅದು

ನಗರದತ್ತ ಮುಖ ಮಾಡಿ ಮೋಸ ಹೋದವರು

ಹಣ ನಗರಗಳಲ್ಲಿ ರಾಶಿ ಬಿದ್ದಿದೆಯೆಂದು ನಗರದತ್ತ ಮುಖ ಮಾಡಿರುವವರ ಸಂಖ್ಯೆ ಈಗ ಒಂದೇ ಸಮನೆ ಏರುತ್ತಿದೆ. ಪಾಶ್ಚಾತ್ಯ ದೇಶಗಳಲ್ಲಿ ನಗರದತ್ತ ಜನರ ವಲಸೆ ಕ್ರಿಸ್ತ ಪೂರ್ವದಿಂದಲೇ ಆರಂಭವಾಗಿದೆ. ಏಥನ್ಸ್, ರೋಮ್ ಇತ್ಯಾದಿ ನಗರಗಳು ಆ ಪಟ್ಟಿಯಲ್ಲಿ ಇವೆ. ಏಶಿಯಾದಲ್ಲಿ ಬ್ಯಾಬಿಲೋನ್, ಜೆರೂಸಲೇಮ್, ಆಫ್ರಿಕಾದಲ್ಲಿ ಕೈರೋ ಮೊದಲಾದ ನಗರಗಳು ಕ್ರಿಸ್ತಪೂರ್ವದಲ್ಲೇ ಜನ ವಲಸೆಯ ಇತಿಹಾಸ ಹೊಂದಿದವುಗಳಾಗಿವೆ. ಚೀನಾದಲ್ಲಿ ಬೀಜಿಂಗ್ ಸಹಿತ ಹಲವು ನಗರಗಳು ಈ ಪಟ್ಟಿಯಲ್ಲಿ ಬರುತ್ತವೆ.

ಭಾರತದ ಎರಡನೆಯ ಆಸ್ತಿವಂತ ಸಿಬಿಸಿಐ|| #v4news

ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ ರೋಮ್ ಸಾಮ್ರಾಜ್ಯದ ಒಡೆತನದ ಮುದ್ರೆ ಇದೆ. ಈಗ ಎಲ್ಲ ಕಡೆ ಆಸ್ತಿ ಹೊಂದಿರುವವರು ಮತ್ತು ಆಸ್ತಿ