Home Posts tagged Rudraksh home

ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ ‘ರುದ್ರಾಕ್ಷ ಕೊಟ್ಟಾರದ ಇನ್ಫೋಸಿಸ್ ಬಳಿ ಐಷಾರಾಮಿ ಜೀವನದ ಹೊಸ ಅನುಭವ

ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ’ ಹೈ ಲಿವಿಂಗ್ ಲಕ್ಷುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮಂಗಳೂರಿನ ವಸತಿ ಮತ್ತು ಐಟಿ ಕಾರಿಡಾರ್ ಪ್ರದೇಶದಲ್ಲಿ ನೂತನ ಯೋಜನೆಯನ್ನು ಇತ್ತೀಚೆಗೆ