Home Posts tagged #rulesagainstfarmers

ಕೇಂದ್ರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕುಂದಾಪುರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು