Home Posts tagged #Ruth Clare D’silva

ಸಿಎಯಲ್ಲಿ ಪ್ರಥಮ ರ್‍ಯಾಂಕ್ ವಿಜೇತೆ ರುತ್ ಡಿಸಿಲ್ವ ಗೆ ಸಾರ್ವಜನಿಕ ಅಭಿನಂದನೆ

 ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್  ಪಡೆದ ಮಂಗಳೂರಿನ ರುತ್ ಕ್ಲೇರ್ ಡಿಸಿಲ್ವಾ ಅವರಿಗೆ V4 ಸ್ಟುಡಿಯೋದಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ವಿವಿಧ ಸಂಘ ಸಂಸ್ಥೆಯ ವತಿಯಿಂದ ಸನ್ಮಾನ ನೀಡಿ ಗೌರವಿಸಲಾಯಿತು.   ಮಂಗಳೂರಿನ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಅಭಿನಂದನಾ

Mangaluru girl tops CA exam

Mangaluru girl Ruth Clare D’silva has secured All India first rank (Old scheme) in Chartered Accountants (CA) July 2021 examination conducted by the Institute of Chartered Accountants of India (ICAI). The results were declared on Monday. ‘ She is the first candidate to secure top rank in CA exams from this region. She did the […]