Home Posts tagged #sadashiv kundar

ಪರಿಶಿಷ್ಟ ಜಾತಿ ಮುಂಡಾಳ ಸಮಾಜದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸದಾಶಿವ ಕುಂದರ್ ಆಯ್ಕೆ

ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ  ನೆರವೇರಿಸಲಾಯಿತು.ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ