ಉಜಿರೆ, : ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಅಭಿವೃದ್ಧಿ ಮಾತ್ರ ಸುಸ್ಥಿರ ಅಭಿವೃದ್ಧಿ ಎಂದು ಪರಿಗಣಿಸಲ್ಪಡುತ್ತದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು ಎಂದು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್
ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ
ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು. ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ