Home Posts tagged #sahithyasammelana

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ