Home Posts tagged saimarnadsangha

ಮೂಡುಬಿದಿರೆ: ಕಿಡ್ನಿ ವೈಫಲ್ಯ, ಚಿಕಿತ್ಸೆಗೆ ಸ್ಪಂದಿಸಿದ ಸಾಯಿ ಮಾರ್ನಾಡ್ ಸೇವಾ ಸಂಘ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ.    ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ