Home Posts tagged #sajipa munnuru murthedarara seva sahakari sangha

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ