Home Posts tagged #sajipamuda

ಸಜೀಪಮೂಡ : ಇಂದಿರಾ ಸೇವಾ ಕೇಂದ್ರದ ಉದ್ಘಾಟನೆ

ಸಜೀಪಮೂಡ ಗ್ರಾಮದ ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‍ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳು ಜನರಿಗೆ ಸುಲಭವಾಗಿ ದೊರಕುವಂತಾಗಲೂ ಪಕ್ಷದ ವತಿಯಿಂದ