ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು
ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.
ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು ಘಟನೆಗೆ ಸಂಬಂಧಿಸಿ ಯುವತಿಯ ಸಂಬಂಧಿಕರು ಯುವಕನ ಕುಟುಂಬದವರು ಯುವತಿಗೆ ವರದಕ್ಷಿಣೆ ಕಿರುಕುಳ
ಸಕಲೇಶಪುರ: ತಾಲೂಕಿನ ಆನೇಮಹಲ್ ಗ್ರಾಮದಲ್ಲಿ ಮರುಮದುವೆಯಿಂದ ನೊಂದ ಮಹಿಳೆಯೊಬ್ಬರು ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗ್ರಾಮದ ಮೋಹನ್ ಎಂಬುವವರ ಪತ್ನಿ ಪ್ರಜ್ವಲ(26) ಹಾಗೂ ಎರಡುವರೆ ವರ್ಷದ ಪುತ್ರಿ ಸಾಧ್ವಿ ಆತ್ಮಹತ್ಯೆಗೀಡಾದವರು. ಮಹಿಳೆಯ ಪತಿ ಮೋಹನ್ ಮನೆಯಿಂದ ಹೊರಹೋದ ನಂತರ ಮನೆಯ ಪ್ಯಾನಿಗೆ ಮಗುವನ್ನು ಸೀರೆಯಿಂದ ನೇಣು ಹಾಕಿ ಮತ್ತೊಂದು ಸೀರೆಯಿಂದ ತಾನು ಅದೇ ಪ್ಯಾನ್‌ಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಪತಿ ಮೋಹನ್